Gadag District Court Stenographer New Recruitment || ಗದಗ ಜಿಲ್ಲಾ ನ್ಯಾಯಾಲಯದ ನೇಮಕಾತಿ 2023 – 18 ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ || Easy Apply

Gadag District Court ಗದಗ ಜಿಲ್ಲಾ ನ್ಯಾಯಾಲಯದ ನೇಮಕಾತಿ 2023: 18 ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಗದಗ ಐಕೋರ್ಟ್ ಡಿಸೆಂಬರ್ 2023 ರ Gadag District Court ಗದಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಮೂಲಕ ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಗದಗ್ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 28-Dec-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Table of Contents

Gadag District Court ಗದಗ ಜಿಲ್ಲಾ ನ್ಯಾಯಾಲಯ ಖಾಲಿ ಹುದ್ದೆಗಳ ಅಧಿಸೂಚನೆ

  • ಸಂಸ್ಥೆಯ ಹೆಸರುಗದಗ ಜಿಲ್ಲಾ ನ್ಯಾಯಾಲಯ
  • ಪೋಸ್ಟ್‌ಗಳ ಸಂಖ್ಯೆ: 18
  • ಉದ್ಯೋಗ ಸ್ಥಳ: ಗದಗ – ಕರ್ನಾಟಕ
  • ಪೋಸ್ಟ್ ಹೆಸರು: ಪ್ಯೂನ್, ಸ್ಟೆನೋಗ್ರಾಫರ್
  • ಸಂಬಳ: ರೂ.17000-52650/- ಪ್ರತಿ ತಿಂಗಳು

ಗದಗ ಜಿಲ್ಲಾ ನ್ಯಾಯಾಲಯದ ಹುದ್ದೆಯ ವಿವರಗಳು

ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ
ಸ್ಟೆನೋಗ್ರಾಫರ್ 2
ಟೈಪಿಸ್ಟ್ 3
ಟೈಪಿಸ್ಟ್-ಕಾಪಿಸ್ಟ್ 3
ಪ್ಯೂನ್ 10

ಗದಗ ಜಿಲ್ಲಾ ನ್ಯಾಯಾಲಯದ ಅರ್ಹತೆ ವಿವರಗಳು

ಪೋಸ್ಟ್ ಹೆಸರು ಅರ್ಹತೆ
ಸ್ಟೆನೋಗ್ರಾಫರ್ 12 ನೇ ತರಗತಿ, ಡಿಪ್ಲೊಮಾ
ಟೈಪಿಸ್ಟ್
ಟೈಪಿಸ್ಟ್-ಕಾಪಿಸ್ಟ್
ಪ್ಯೂನ್ 10 ನೇ ತರಗತಿ ಪಾಸ್
WhatsApp Group Join Now
Telegram Group Join Now
Instagram Group Join Now

 

ವಯಸ್ಸಿನ ಮಿತಿ:

Gadag District Court, ಗದಗ್ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 28-ಡಿಸೆಂಬರ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು

ವಯೋಮಿತಿ ಸಡಿಲಿಕೆ:

  • SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು

ಅರ್ಜಿ ಶುಲ್ಕ:

  • SC/ST/Cat-I/PH ಅಭ್ಯರ್ಥಿಗಳು: ಇಲ್ಲ
  • ಸಾಮಾನ್ಯ/ಕ್ಯಾಟ್-2A/2B/3A & 3B ಅಭ್ಯರ್ಥಿಗಳು: ರೂ.100/-
  • ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ

ಆಯ್ಕೆ ವಿಧಾನ :

ಕರ್ನಾಟಕ ಆಧೀನ ನ್ಯಾಯಾಲಯಗಳು (ಮಿನಿಸ್ಟ್ರಿಯಲ್ ಮತ್ತು ಇತರೆ ಹುದ್ದೆಗಳು) (ನೇಮಕಾತಿ)(ತಿದ್ದುಪಡಿ) ನಿಯಮಗಳು 2007 ಮತ್ತು 2021 ರ ಅನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.

ಶೀಘ್ರಲಿಪಿಗಾರ

  • ಶೀಘ್ರಲಿಪಿಗಾರ ಹುದ್ದೆಗೆ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷ ಉಕ್ತಲೇಖನವನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನೀಡಲಾಗುವುದು ಅದನ್ನು ಲಿಪ್ಯಂತರಗೊಳಿಸಿ ಬೆರಳಚ್ಚು ಮಾಡಲು 45 ನಿಮಿಷ ಕಾಲಾವಕಾಶ ಕೊಡಲಾಗುವುದು.
  • ಇದಕ್ಕೆ 100 ಅಂಕಗಳನ್ನು ನಿಗದಿಪಡಿಸಲಾಗಿದೆ. ಸಂದರ್ಶನಕ್ಕೆ ಅರ್ಹತೆ ಹೊಂದಲು ಕನಿಷ್ಟ 50 ಅಂಕಗಳನ್ನು ಪಡೆಯಬೇಕು.
  • ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು, ಶೀಘ್ರಲಿಪಿ ಪರೀಕ್ಷೆಗಳಲ್ಲಿ ಮತ್ತು ಈ ಪ್ರಾಧಿಕಾರ ನಡೆಸುವ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಒಂದು ಹುದ್ದೆಗೆ 5 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
  • ಸಂದರ್ಶನಕ್ಕೆ ಒಟ್ಟು 5 ಅಂಕಗಳನ್ನು ನಿಗದಿಪಡಿಸಲಾಗಿದೆ.
  • ಅಭ್ಯರ್ಥಿಯು ಹುದ್ದೆಗೆ ನಿಗದಿಪಡಿಸಿದ ಕನಿಷ್ಟ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು, ಈ ಪ್ರಾಧಿಕಾರವು ನಡೆಸಲಾದ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
  • ವಿ.ಸೂಃ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನವನ್ನು ಕೊಟ್ಟು ಬೆರಳಚ್ಚು ಯಂತ್ರ/ ಕಂಪ್ಯೂಟರನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.

ಬೆರಳಚ್ಚುಗಾರ

  • ಬೆರಳಚ್ಚುಗಾರ ಹುದ್ದೆಗೆ ಬೆರಳಚ್ಚು ಮಾಡಲು 15 ನಿಮಿಷ ಉಕ್ತಲೇಖನವನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನೀಡಲಾಗುವುದು.
  • ಇದಕ್ಕೆ 100 ಗರಿಷ್ಟ ಅಂಕಗಳನ್ನು ನಿಗದಿಪಡಿಸಲಾಗಿದೆ.
  • ಅರ್ಹತೆ ಹೊಂದಲು ಕನಿಷ್ಟ 50 ಅಂಕಗಳನ್ನು ಪಡೆಯಬೇಕು.
  • ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಹಾಗೂ ಈ ಪ್ರಾಧಿಕಾರ ನಡೆಸುವ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಒಂದು ಹುದ್ದೆಗೆ 115 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
  • ಸಂದರ್ಶನಕ್ಕೆ ಒಟ್ಟು 5 ಅಂಕಗಳನ್ನು ನಿಗದಿಪಡಿಸಲಾಗಿದೆ.
  • ಅಭ್ಯರ್ಥಿಯು ಹುದ್ದೆಗೆ ನಿಗದಿಪಡಿಸಿದ ಕನಿಷ್ಟ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು, ಈ ಪ್ರಾಧಿಕಾರವು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗವುದು.
ಇದನ್ನೂ ಓದಿ  SBI ಇಂದ 5447 ಸರ್ಕಲ್ ಆಧಾರಿತ ಅಧಿಕಾರಿಗಳ ಹುದ್ದೆ | SBI Circle Based Officers Recruitment 2023 | Royal Jobs Hub

ವಿ.ಸೂಃ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಕಂಪ್ಯೂಟರನಲ್ಲಿ ಬೆರಳಚ್ಚು ಮಾಡಿಸಿ ಅರ್ಹತೆ ಪರೀಕ್ಷೆ ನಡೆಸಲಾಗುವುದು.

ಬೆರಳಚ್ಚುಗಾರ- ನಕಲುಗಾರ

  • ಬೆರಳಚ್ಚುಗಾರ ಹುದ್ದೆಗೆ ಬೆರಳಚ್ಚು ಮಾಡಲು 15 ನಿಮಿಷ ಉಕ್ತಲೇಖನವನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನೀಡಲಾಗುವುದು.
  • ಇದಕ್ಕೆ 100 ಗರಿಷ್ಟ ಅಂಕಗಳನ್ನು ನಿಗದಿಪಡಿಸಲಾಗಿದೆ.
  • ಅರ್ಹತೆ ಹೊಂದಲು ಕನಿಷ್ಟ 50 ಅಂಕಗಳನ್ನು ಪಡೆಯಬೇಕು.
  • ಆಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಗಳಲ್ಲಿ ಹಾಗೂ ಈ ಪ್ರಾಧಿಕಾರ ನಡೆಸುವ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಒಂದು ಹುದ್ದೆಗೆ 115 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
  • ಸಂದರ್ಶನಕ್ಕೆ ಒಟ್ಟು 5 ಅಂಕಗಳನ್ನು ನಿಗದಿಪಡಿಸಲಾಗಿದೆ.
  • ಅಭ್ಯರ್ಥಿಯು ಹುದ್ದೆಗೆ ನಿಗದಿಪಡಿಸಿದ ಕನಿಷ್ಟ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು, ಈ ಪ್ರಾಧಿಕಾರವು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗವುದು.

ವಿ.ಸೂಃ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಕಂಪ್ಯೂಟರನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.

ಜವಾನ

  • ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 1210 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
  • ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗದಿಪಡಿಸಲಾಗಿದೆ.
  • ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಯ್ಕೆ ಮಾಡಲಾಗುವುದು.
  • ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಪಡೆದ ಅಂಕಗಳನ್ನು ಸಂದರ್ಶನಕ್ಕೆ ಕರೆಯಲು ಮಾತ್ರ ಪರಿಗಣಿಸಲಾಗುವುದು.

ಗದಗ ಜಿಲ್ಲಾ ನ್ಯಾಯಾಲಯದ ವೇತನ ವಿವರಗಳು

ಪೋಸ್ಟ್ ಹೆಸರು ಸಂಬಳ (ತಿಂಗಳಿಗೆ)
ಸ್ಟೆನೋಗ್ರಾಫರ್ ರೂ.27650-52650/-
ಬೆರಳಚ್ಚುಗಾರ ರೂ.21400-42000/-
ಟೈಪಿಸ್ಟ್-ಕಾಪಿಸ್ಟ್ ರೂ.21400-42000/-
ಪ್ಯೂನ್ ರೂ.17000-28950/-

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ :

WhatsApp Group Join Now
Telegram Group Join Now
Instagram Group Join Now

1) Gadag District Court ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು ಈ ಕೆಳಗೆ ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಕಡ್ಡಾಯವಾಗಿ ಓದಿಕೊಳ್ಳತಕ್ಕದ್ದು ಮತ್ತು ತಪ್ಪಾಗದಂತೆ ನೋಡಿಕೊಳ್ಳತಕ್ಕದ್ದು, ಸರಿಯಾದ ಮಾಹಿತಿ ನೀಡದೆ ಇರುವ ಹಾಗೂ ಆಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

2) ಅಭ್ಯರ್ಥಿಗಳು ಒಮ್ಮೆ ತಮ್ಮ ಅರ್ಜಿಯಲ್ಲಿ ನಮೂದಿಸಿದ ಜನ್ಮ ದಿನಾಂಕ, ವಿದ್ಯಾರ್ಹತೆ, ಮೀಸಲಾತಿ ಹಾಗೂ ವಯೋಮಿತಿ ಸಡಿಲಿಕೆ, ಇತ್ಯಾದಿ ವಿವರಗಳಲ್ಲಿ ಯಾವುದೇ ಬದಲಾವಣೆಗೆ ತಂತ್ರಾಂಶದಲ್ಲಿ ಅವಕಾಶ ಇಲ್ಲದೇ ಇರುವುದರಿಂದ ಈ ಕುರಿತಂತೆ ತದ ನಂತರದಲ್ಲಿ ಬರುವ ಯಾವುದೇ ಕೋರಿಕೆ ಪತ್ರಗಳನ್ನು ಪುರಸ್ಕರಿಸಲಾಗುವುದಿಲ್ಲ,

3) ಅಭ್ಯರ್ಥಿಗಳು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಮಿಂಚಂಚೆ (ಇ-ಮೇಲ್) ವಿಳಾಸ ಹೊಂದಿದ್ದಲ್ಲಿ ನಮೂದಿಸುವುದು.

4) ಅಭ್ಯರ್ಥಿಯು ಇತ್ತೀಚಿನ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಆಪ್‌ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

  • 50 ಕೆ.ಬಿ ಗಾತ್ರದ 5 ಸೆಂ.ಮೀ. x 3.6 ಸೆಂ.ಮೀ. ಅಳತೆಯುಳ್ಳ ಇತ್ತೀಚಿನ ಬಿಳಿಯ ಹಿನ್ನಲೆಯುಳ್ಳ ಭಾವಚಿತ್ರವನ್ನು jpg ನಮೂನೆಯಲ್ಲಿ ಸ್ಕ್ಯಾನ್ ಮಾಡಿ ಅರ್ಜಿಗೆ ಆಪಲೋಡ್ ಮಾಡತಕ್ಕದ್ದು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡತಕ್ಕದ್ದಲ್ಲ).
  • 26 ಕೆ.ಬಿ. ಗಾತ್ರದ 2.5 ಸೆಂ.ಮೀ. x 7.5 ಸೆಂ.ಮೀ. ಅಳತೆಯುಳ್ಳ ಬಿಳಿ ಹಾಳೆಯ ಮೇಲೆ ಕಪ್ಪುಬಣ್ಣದ ಶಾಯಿಯ ಬಾಲ್‌ ಪಾಯಿಂಟ್ ಪೆನ್ನಿನಿಂದ ಸಹಿ ಮಾಡಿ (jpg ನಮೂನೆಯಲ್ಲಿ) ಅರ್ಜಿಗೆ ಆಪ್‌ ಲೋಡ್ ಮಾಡತಕ್ಕದ್ದು.

5) ಅಭ್ಯರ್ಥಿಯು ಆನ್‌ಲೈನ್‌ನ ಅರ್ಜಿಯಲ್ಲಿ ಕೇಳಲಾದ ಎಲ್ಲಾ ಅಂಕಣಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮಕೈಗೊಳ್ಳುವುದು. ನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ಭರಣಾ ಮಾಡಿದ ಬಗ್ಗೆ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಸಂದರ್ಶನ/ ದಾಖಲಾತಿ ಪರಿಶೀಲನೆ/ಈ ಕಛೇರಿಯು ಅಪೇಕ್ಷಿಸಿದ ಸಮಯದಲ್ಲಿ ಹಾಜರಪಡಿಸತಕ್ಕದ್ದು.

6) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಿವರಗಳನ್ನು ಸರಿಯಾಗಿ ನಮೂದಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡ ನಂತರವೇ ಮಾತ್ರ “submit button press” ಮಾಡತಕ್ಕದ್ದು.

7) ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 28.12.2023 ರವರೆಗೂ ವಿಳಂಬ ಮಾಡದೇ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತ, ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂತಿರುಗಿಸಲಾಗುವುದಿಲ್ಲ ಹಾಗೂ ಬೇರೆ ಯಾವುದೇ ನೇಮಕಾತಿಗೂ ಹೊಂದಾಣಿಕೆ ಮಾಡಿಕೊಳ್ಳಲಾಗುವುದಿಲ್ಲ.

ಇದನ್ನೂ ಓದಿ  ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Railtel Recruitment 2023

8) ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ನ್ಯಾಯಾಲಯದ ಜಾಲತಾಣ (Website) https://gadag.dcourts.gov.in/notice-category/recruitments ನೇದರಲ್ಲಿ ನೀಡಲಾದ ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ State Bank Collect Online payment through net banking/credit card/debit card/ UPI ಮುಖಾಂತರ ಪಾವತಿಸಲು ದಿನಾಂಕ 29.12.2023 ಕೊನೆಯ ದಿನವಾಗಿರುತ್ತದೆ.

9) ಅರ್ಹತಾ ಪರೀಕ್ಷೆ/ ಸಂದರ್ಶನದ ವೇಳಾಪಟ್ಟಿಯನ್ನು ನ್ಯಾಯಾಲಯದ (website) https://gadag.dcourts.gov.in/notice-category/recruitments ನೇದ್ದರಲ್ಲಿ ಪ್ರಕಟಿಸಲಾಗುವುದು. ಇದನ್ನು ಹೊರತುಪಡಿಸಿ ಪ್ರತ್ಯೇಕವಾಗಿ ಯಾವುದೇ ಕರೆಯೋಲೆಗಳನ್ನು ಅಭ್ಯರ್ಥಿಗಳಿಗೆ ಈ ಕಛೇರಿಯಿಂದ ರವಾನಿಸಲಾಗುವುದಿಲ್ಲ, ಸಂದರ್ಶನಕ್ಕೆ/ ಅರ್ಹತಾ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ತಮ್ಮ ಅರ್ಹತಾ ಪರೀಕ್ಷೆ/ ಸಂದರ್ಶನದ ದಿನಾಂಕವನ್ನು ತಿಳಿದುಕೊಳ್ಳಲು ಈ ನ್ಯಾಯಾಲಯದ ಜಾಲತಾಣವನ್ನು ಮೇಲಿಂದ ಮೇಲೆ ಗಮನಿಸತಕ್ಕದ್ದು.

10) ಈ ಕಛೇರಿಯಿಂದ ನಡೆಸುವ ಅರ್ಹತಾ ಪರೀಕ್ಷೆ/ ಸಂದರ್ಶನದ ಬಗ್ಗೆ ಮಾಹಿತಿಯನ್ನು ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ಗೊತ್ತುಪಡಿಸಿದ ಚರವಾಣಿ (mobile) ಸಂಖ್ಯೆಗೆ ವಿದ್ಯುನ್ಮಾನ ಸಂದೇಶದ (sms ಅಥವಾ e-mail) ಮೂಲಕ ತಿಳಿಸಲಾಗುವುದು. ಒಂದು ವೇಳೆ ಅಭ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ನೇಮಕಾತಿ ಪ್ರಾಧಿಕಾರ ಹೊಣೆಯಾಗುವುದಿಲ್ಲ, ಆದ್ದರಿಂದ ಅಭ್ಯರ್ಥಿಗಳು ನ್ಯಾಯಾಲಯದ ಜಾಲತಾಣ (website) https://gadag.dcourts.gov.in/notice-category/recruitments ನೇದ್ದನ್ನು ವೀಕ್ಷಿಸಿ ಅರ್ಹತಾ ಪರೀಕ್ಷೆ/ ಸಂದರ್ಶನದ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು, ತಮ್ಮ ಒಂದು ಮೂಲ ಗುರುತಿನ ಚೀಟಿಯೊಂದಿಗೆ (ಚುನಾವಣಾ ಗುರುತಿನ ಚೀಟಿ/ ಆಧಾರ್ ಕಾರ್ಡ್ / ವಾಹನ ಚಾಲನಾ ಪರವಾನಿಗೆ ಪತ್ರ/ ಪಾನ್ ಕಾರ್ಡ್ / ಪಾಸ್‌ಪೋರ್ಟ) ಅರ್ಹತಾ ಪರೀಕ್ಷೆ / ಸಂದರ್ಶನಕ್ಕೆ ಹಾಜರಾಗತಕ್ಕದ್ದು.

ಸಾಮಾನ್ಯ ಸೂಚನೆಗಳು (ಅಧಿಸೂಚನೆ ಪ್ರಕಾರ) :

ಅಭ್ಯರ್ಥಿಗಳು ಸಂದರ್ಶನ/ ದಾಖಲಾತಿ ಪರಿಶೀಲನೆ / ಈ ಕಛೇರಿಯು ಸಂದರ್ಭಾನುಸಾರ ಆಪೇಕ್ಷಿಸಿದ ಸಮಯದಲ್ಲಿ ಈ ಕೆಳಕಂಡ ಮೂಲ ದಾಖಲಾತಿಗಳನ್ನು ಹಾಜರುಪಡಿಸತಕ್ಕದ್ದು.

1. ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯ ಪ್ರತಿ.

2. ಆಯಾ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳು.

3. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಚಾಲ್ತಿಯಲ್ಲಿರುವ ಜಾತಿ ಪ್ರಮಾಣಪತ್ರಗಳು.

4. ಅಂಗವಿಕಲ (ವಿಕಲಚೇತನ) ಮೀಸಲಾತಿ ಕೋರುವ ಅಭ್ಯರ್ಥಿಗಳು ಸಂಬಂಧಪಟ್ಟ, ಸಕ್ಷಮ ಪ್ರಾಧಿಕಾರಿಗಳಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪಡೆದ ವೈದ್ಯಕೀಯ ಪ್ರಮಾಣಪತ್ರ.

5. ಗ್ರಾಮೀಣ ಮೀಸಲಾತಿ ಕೋರುವ ಅಭ್ಯರ್ಥಿಗಳು ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ- 98/ಸೇನೆನಿ/2005, ದಿನಾಂಕ 10.08.2005 ರ ಪ್ರಕಾರ ನಿಗದಿತ ನಮೂನೆ 2 ರಲ್ಲಿ ಸಂಬಂಧಪಟ್ಟ ಶಾಲೆಯಿಂದ ಪಡೆದು ಅದನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮೇಲುರುಜು ಮಾಡಿಸಿದ ಪ್ರಮಾಣಪತ್ರ.

6. ಗ್ರಾಮೀಣ ಮೀಸಲಾತಿ ಕೋರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ನಮೂನೆ 2 ರ ಮೀಸಲಾತಿ ಪ್ರಮಾಣಪತ್ರದ ಜೊತೆಗೆ ನಮೂನೆ 1 ರಲ್ಲಿ ಮೇಲುಸ್ತರಕ್ಕೆ ಸೇರಿಲ್ಲದಿರುವ (Creamylayer) ಬಗ್ಗೆ ತಹಶೀಲ್ದಾರರವರಿಂದ ಪಡೆದ ಪ್ರಮಾಣಪತ್ರ.

7. ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 28.12.2023 ದಿಂದ 6 ತಿಂಗಳ ಒಳಗಿರುವ ಹಾಗೂ ಅರ್ಜಿದಾರರಿಗೆ ಸಂಬಂಧಿಕರಲ್ಲದ ಇಬ್ಬರು ಗಣ್ಯ ವ್ಯಕ್ತಿಗಳು ನೀಡಿರುವ ನಡತೆ ಪ್ರಮಾಣಪತ್ರಗಳು.

8. ಅಭ್ಯರ್ಥಿಯು ಅಭ್ಯಸಿಸಿದ ಶಾಲೆ / ವಿದ್ಯಾಲಯದಿಂಂದ ಪಡೆದ ನಡತೆ ಪ್ರಮಾಣಪತ್ರ.

9. ಅಭ್ಯರ್ಥಿಯು ಕೋರಿರುವ ಮೀಸಲಾತಿಗಳನ್ನು (ಯೋಜನಾ ನಿರಾಶ್ರಿತ, ಮಾಜಿ ಸೈನಿಕ ಇತ್ಯಾದಿ) ಖಾತ್ರಿಪಡಿಸಲು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಿಗಳಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಪ್ರಮಾಣಪತ್ರ/ಸೂಕ್ತ ದಾಖಲೆ.

10. Gadag District Court ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ, ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳ ಆಧಾರದ ಮೇಲೆ ಸಂದರ್ಶನದ ಅರ್ಹತಾ ಪಟ್ಟಿಯನ್ನು ತಯಾರಿಸಬೇಕಾಗಿರುವುದರಿಂದ ಶ್ರೇಣಿಗಳನ್ನು (ಗ್ರೇಡಿಂಗ್) ಹೊಂದಿದ ಅಂಕಪಟ್ಟಿ ಇರುವ ಅಭ್ಯರ್ಥಿಗಳು ಅದನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ನಿಖರವಾದ ಅಂಕಗಳನ್ನು ಪ್ರತಿಶತವನ್ನಾಗಿ (ಶೇಕಡಾವನ್ನಾಗಿ) ಪರಿವರ್ತಿಸಿಕೊಳ್ಳತಕ್ಕದ್ದು. ಹಾಗೆ ಪರಿವರ್ತಿಸಿಕೊಂಡ ಅಂಕಗಳು ಹಾಗೂ ಪ್ರತಿಶತ ಮಾತ್ರ ಆನ್‌ಲೈನ್ ಅರ್ಜಿಯಲ್ಲಿ ನಮೂದಿಸತಕ್ಕದ್ದು, ನಿಖರವಾಗಿ ಪಡೆದ ಅಂಕಗಳನ್ನು ಕ್ರೋಢಿಕರಿಸಿ ತಯಾರಿಸಲಾದ ಅಂಕಪಟ್ಟಿಯನ್ನು ಸಂದರ್ಶನ/ಈ ಕಛೇರಿಅಪೇಕ್ಷಿಸಿದಲ್ಲಿ ಹಾಜರಪಡಿಸತಕ್ಕದ್ದು. ಒಂದು ವೇಳೆಶ್ರೇಣಿಗಳನ್ನೊಳಗೊಂಡ ಅಂಕಪಟ್ಟಿಯನ್ನು ಸಂದರ್ಶನದ ಸಮಯದಲ್ಲಿ ಹಾಜರಪಡಿಸದ ಪಕ್ಷದಲ್ಲಿ ಅಂತಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಪರಿಗಣಿಸಲಾಗುವುದಿಲ್ಲ.

11. ಜನ್ಮ ದಿನಾಂಕವನ್ನು ದೃಢೀಕರಿಸಲು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣಪತ್ರವನ್ನು ಹಾಜರಪಡಿಸತಕ್ಕದ್ದು.

12. ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಕ್ಕಾಗಿ ಆಹ್ವಾನಿಸಿ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿಯೇ ಹಾಜರಾಗತಕ್ಕದ್ದು.

13. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಆಯಾ ಹುದ್ದೆಗಳಿಗೆ ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಬೇಕು ಮತ್ತು ಪ್ರತಿಯೊಂದು ಅರ್ಜಿಗೆ ಪ್ರತ್ಯೇಕವಾಗಿ ಶುಲ್ಕವನ್ನು ಭರಣಾ ಮಾಡಬೇಕು.

14. ಆಯ್ಕೆಯಾದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಗಳಂತೆ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿಡಲಾಗುವುದು.

15. ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿದ ಎಲ್ಲಾ ಪ್ರಮಾಣಪತ್ರಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದುಕೊಂಡಿರತಕ್ಕದ್ದು ಇಲ್ಲವೇ ಕೊನೆಯ ದಿನಾಂಕದಂದು ಸಿಂಧುವಾಗಿರಬೇಕು.

16. ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಸಂಬಂಧಪಟ್ಟ, ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಈ ಅಧಿಸೂಚನೆಯಲ್ಲಿ ಅಧಿಸೂಚಿಸಿದ ಹುದ್ದೆಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಆಯ್ಕೆಪಟ್ಟಿ ಪ್ರಕಟವಾದ 30 ದಿನಗಳೊಳಗಾಗಿ ಪಡೆಯತಕ್ಕದ್ದು.

17. ಅಭ್ಯರ್ಥಿಗಳು ಅಭ್ಯರ್ಥಿಕೆಯ ಸಂಬಂಧದಲ್ಲಿ ಅಧಿಕಾರಿಗಳಿಂದ ಅಥವಾ ಅಧೀಕಾರೇತರರಿಂದ ಯಾವುದೇ ರೀತಿಯ ಬಾಹ್ಯ ಬೆಂಬಲವನ್ನು ಪಡೆಯುವ ಪ್ರಯತ್ನ ಮಾಡಿದಲ್ಲಿ ಅಂತಹ ಅಭ್ಯರ್ಥಿಗಳನ್ನು ಯಾವುದೇ ಮೂನ್ಸೂಚನೆ ನೀಡದೆ ಅನರ್ಹಗೊಳಿಸಲಾಗುವುದು.

ಇದನ್ನೂ ಓದಿ  RRB ರೈಲ್ವೆ ನೇಮಕಾತಿ ಮಂಡಳಿಯಿಂದ 11558 ಸ್ಟೇಷನ್ ಮಾಸ್ಟರ್, ಟ್ರೈನ್ಸ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಕೊನೆಯ ದಿನಾಂಕ ವಿಸ್ತರಣೆ || RRB New Recruitment for 11558 Vacancies Date Extended

18. ಅಧಿಸೂಚನೆಯಲ್ಲಿ ನಮೂದಿಸಿದ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳು ಮತ್ತು ವಿವಿಧ ಮೀಸಲಾತಿಗಳಿಗೆ ಪಡೆದುಕೊಂಡ ಪ್ರಮಾಣಪತ್ರಗಳು, ಪರಿಶೀಲನೆ ಸಮಯದಲ್ಲಿ ಸುಳ್ಳೆಂದು ಕಂಡುಬಂದಲ್ಲಿ ಅಂತಹ ಅಭ್ಯರ್ಥಿಗಳ ಅಭ್ಯರ್ಥಿಕೆಯು ರದ್ದಾಗುತ್ತದೆ ಮತ್ತು ಅಂತಹವರ ವಿರುದ್ಧ ತಪ್ಪು ಮಾಹಿತಿಯನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಅಪರಾಧಿಕ ಪ್ರಕರಣವನ್ನು ಜರುಗಿಸಲಾಗುವುದು.

19. ವಿಕಲಚೇತನರು/ ಮಾಜಿಸೈನಿಕರು/ ವಿಧವೆಯರು ವಯೋಮಿತಿ ಸಡಿಲಿಕೆಗಾಗಿ ಸಕ್ಷಮ ಪ್ರಾಧಿಕಾರಿಗಳು ನೀಡಿದ ಪ್ರಮಾಣಪತ್ರಗಳನ್ನು ಹೊಂದಿರತಕ್ಕದ್ದು.

20. ಮಹಿಳಾ ಅಭ್ಯರ್ಥಿಗಳು, ವಿಕಲಚೇತನ ಅಭ್ಯರ್ಥಿಗಳು, ಯೋಜನಾನಿರಾಶ್ರಿತರು ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿಗಳು ಮತ್ತು ಮಾಜಿಸೈನಿಕರಿಗೆ ಮೀಸಲಿರಿಸಿದ ರಿಕ್ತ ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದ ಪಕ್ಷದಲ್ಲಿ ಆಯಾ ವರ್ಗಕ್ಕೆ ಸೇರಿದ ಇತರೆ ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳಲಾಗುವುದು.

21. ನೇಮಕಾತಿ ಪ್ರಕ್ರಿಯೆಯಲ್ಲಿ ಈ ನೇಮಕಾತಿ ಪ್ರಾಧಿಕಾರವು ನಿಯಮಾವಳಿಗನುಸಾರ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ನಿರ್ಧಾರ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-11-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ಡಿಸೆಂಬರ್-2023
  • ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-ಡಿಸೆಂಬರ್-2023

ಗದಗ ಜಿಲ್ಲಾ ನ್ಯಾಯಾಲಯದ Important and Useful Links 🔗

 

Online Application
ಸ್ಟೆನೋಗ್ರಾಫರ್ ಇಲ್ಲಿ ಕ್ಲಿಕ್ ಮಾಡಿ
ಟೈಪಿಸ್ಟ್ ಇಲ್ಲಿ ಕ್ಲಿಕ್ ಮಾಡಿ
ಟೈಪಿಸ್ಟ್-ಕಾಪಿಸ್ಟ್ ಇಲ್ಲಿ ಕ್ಲಿಕ್ ಮಾಡಿ
ಪ್ಯೂನ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ
ಅಧಿಸೂಚನೆ PDF
ಅಧಿಕೃತ ಜಾಲತಾಣ
ಇಲ್ಲಿ ಕ್ಲಿಕ್ ಮಾಡಿ
ಪರೀಕ್ಷೆಯ ತಯಾರಿಗಾಗಿ ಅತ್ಯುತ್ತಮ ಪುಸ್ತಕಗಳು
ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳು
ಸರ್ಕಾರಿ ಉದ್ಯೋಗಗಳು ಲಭ್ಯವಿದೆ
Royal Jobs Hub

 

Other Contents on Loans

Empowering Financial Paths: A Comprehensive Guide to Loans

Introduction:

Loans serve as financial tools, offering a pathway to realize dreams, manage expenses, and overcome financial challenges. In this guide, we explore the diverse landscape of loans, providing insights into the types, benefits, and considerations that empower individuals on their financial journeys.

Types of Loans:

From personal loans catering to various needs to mortgages facilitating homeownership and auto loans for vehicle purchases, the world of loans is vast. Understanding the specific types available allows individuals to choose the financing option that aligns with their goals.

Flexible Financing Solutions:

Loans offer flexible financing solutions for a range of purposes, including education, home improvements, debt consolidation, and unexpected expenses. The adaptability of loans makes them valuable tools in achieving short-term and long-term financial objectives.

Interest Rates and Terms:

Interest rates and loan terms vary based on the type of loan and lending institution. Exploring competitive interest rates and favorable terms is essential to ensure that the cost of borrowing is manageable and aligns with your financial capacity.

Creditworthiness and Approval:

Lenders assess creditworthiness when considering loan applications. Maintaining a good credit score enhances the likelihood of loan approval and may result in more favorable terms. Understanding the factors that influence creditworthiness is crucial in navigating the loan approval process.

Application Process and Documentation:

The loan application process involves providing necessary documentation, which can include proof of income, credit history, and details about the intended use of funds. Familiarizing yourself with the application requirements streamlines the process and expedites approval.

Repayment Strategies:

Developing a solid repayment strategy is key to successful loan management. Whether it’s creating a budget, setting up automatic payments, or exploring repayment plans, understanding how to meet repayment obligations ensures financial stability throughout the loan term.

Considerations for Responsible Borrowing:

While loans offer financial flexibility, responsible borrowing is paramount. Assessing the necessity of a loan, understanding the terms, and having a clear repayment plan are crucial aspects of responsible borrowing that contribute to long-term financial well-being.

Loan Comparison and Research:

Comparing loan offers from different lenders provides insights into interest rates, fees, and overall terms. Thorough research enables individuals to make informed decisions, ensuring that they secure loans that align with their financial goals.

Conclusion:

Loans are more than financial instruments; they are pathways to opportunities and solutions. Navigating the landscape of loans with knowledge and consideration empowers individuals to make choices that enhance their financial well-being, turning aspirations into reality and challenges into manageable steps toward financial success.

Thank You ❤

Hi, Manjunath here, Thanks for visiting our site, Here in this website we are trying to provide you informations related to real time Job Opening and many more. Hope you all are love this and get advantage of our web page.

4 thoughts on “Gadag District Court Stenographer New Recruitment || ಗದಗ ಜಿಲ್ಲಾ ನ್ಯಾಯಾಲಯದ ನೇಮಕಾತಿ 2023 – 18 ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ || Easy Apply”

Leave a comment

Add Your Heading Text Here