ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB) ನೇಮಕಾತಿ 2025 | IPPB Recruitment 2025
IPPB ನಲ್ಲಿ ಮ್ಯಾನೇಜರ್ ಹುದ್ದೆಗಳ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಮತ್ತು ಅರ್ಹತೆಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆ ವಿವರಗಳು: ಹುದ್ದೆ ಹೆಸರು ಮ್ಯಾನೇಜರ್ ಒಟ್ಟು ಹುದ್ದೆಗಳು 07 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-01-2025 ವಿದ್ಯಾರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, B.Sc, MBA, BE/B.Tech, CA ಮುಂತಾದ ಕ್ಷೇತ್ರಗಳಲ್ಲಿ ಪದವಿ ಪಡೆದಿರಬೇಕು. ವಯೋಮಿತಿ: ವಯೋಮಿತಿ ಸಡಿಲಿಕೆ: ವರ್ಗ ವಯೋಮಿತಿ … Read more