34 rupees per kg distributed in annabhagya
Annabhagya – ನಿಮ್ಮ ಖಾತೆ ಗೆ ಅಕ್ಕಿ ಹಣ ಬಂತ ಎಂದು ನೋಡುವುದು ಹೇಗೆ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ, ನಾಲ್ಕು ಜಿಲ್ಲೆಗಳ ಜನರಿಗೆ ಹಣವನ್ನು ನೇರವಾಗಿ ಟ್ರಾನ್ಸ್ಫರ್(transfer) ಮಾಡಲಾಗುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ 5 ಕೆಜಿಯ ಅಕ್ಕಿಯ ಬದಲಾಗಿ ಹಣವನ್ನು ...