IDBI ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024 || IDBI Bank New Recruitment 2024
IDBI ಬ್ಯಾಂಕ್ ನೇಮಕಾತಿ 2024 : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI ಬ್ಯಾಂಕ್) 500 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ಪ್ರಮುಖ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಇವರಿಗೆ ಅರ್ಜಿಯನ್ನು ಸಲ್ಲಿಸಿ IDBI ಬ್ಯಾಂಕ್ ಅಧಿಸೂಚನೆ … Read more