Karnataka Court Vacancies
ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 || Yadgir District Court New Recruitment 2024
ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2024 : ಯಾದಗಿರಿ ಇಕೋರ್ಟ್ (ಯಾದಗಿರಿ ಜಿಲ್ಲಾ ನ್ಯಾಯಾಲಯ) 30 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಪ್ಯೂನ್, ಸ್ಟೆನೋಗ್ರಾಫರ್ ಹುದ್ದೆಗಳು ಸೇರಿವೆ. ...