SAI ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ || SAI Sports Authority of India Recruitment 2024
SAI ನೇಮಕಾತಿ 2024 : ಭಾರತೀಯ ಕ್ರೀಡಾ ಪ್ರಾಧಿಕಾರವು 15 ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಪ್ರಾಜೆಕ್ಟ್ ಆಫೀಸರ್, ಅಸಿಸ್ಟೆಂಟ್ ಪ್ರಾಜೆಕ್ಟ್ ಆಫೀಸರ್, ಟೆಕ್ನಿಕಲ್ ಲೀಡ್, ಪ್ರಾಜೆಕ್ಟ್ ಕೋ-ಆರ್ಡಿನೇಟರ್, ಟೆಕ್ನಿಕಲ್ ಕೋ-ಆರ್ಡಿನೇಟರ್ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, SAI ಕ್ರೀಡಾ ಪ್ರಾಧಿಕಾರದ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ. ಅಭ್ಯರ್ಥಿಗಳು 31 ಜನವರಿ 2024 ರಿಂದ ಆಫ್‌ಲೈನ್‌ನಲ್ಲಿ ಅರ್ಜಿ … Read more