Yuvanidhi Scheme Karnataka New Update 2023 Easy Apply || ಆನ್‌ಲೈನ್ ಮೂಲಕವೇ ಯುವನಿಧಿ ನೋಂದಣಿ || ಏನಿದು ಯುವನಿಧಿ ಯೋಜನೆ? ಯಾರಿಗೆ ಸಿಗುತ್ತದೆ ಹಣ?

WhatsApp Group Join Now
Telegram Group Join Now
Instagram Group Join Now

Table of Contents

Yuvanidhi Scheme Karnataka 2023

Yuvanidhi
Yuvanidhi Scheme Karnataka 2023

ಯುವ ನಿಧಿ ಯೋಜನೆಯ ಫಲಾನುಭವಿಯಾಗುವುದಕ್ಕೆ ಇರಬೇಕಾದ ಅರ್ಹತೆ ಮತ್ತು ಸಿಗುವ ಭತ್ಯೆ ವಿವರ ಹೀಗಿದೆ.

  1. 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದೆ ಇರುವವರಿಗೆ ಈ ಯೋಜನೆಯ ಲಾಭ ಸಿಗಲಿದೆ.
  2. ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲ ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನೀಡಲಾಗುತ್ತದೆ.
  3. ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.
  4. ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಸಿಗಲಿದೆ.
  5. ಯಾವುದಾದರೂ ಉದ್ಯೋಗ ಸಿಕ್ಕಿದ ಕೂಡಲೇ ಈ ಸವಲತ್ತು ಸ್ಥಗಿತಗೊಳ್ಳಲಿದೆ.

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

  • ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
  • ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಆಧಾ‌ರ್ ಕಾರ್ಡ್‌ ತೆಗೆದಿಟ್ಟುಕೊಳ್ಳಿ.
  • ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಸ್ಪಷ್ಟವಾಗಿಬೇಕು, ಖಾತೆಯೇ ಇಲ್ಲದಿದ್ದರೆ ಈಗಲೇ ಮಾಡಿಸಿ, ಕೆವೈಸಿ ಕೂಡಾ ಮಾಡಿ ಇಡಿ.
  • ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
  • ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ. (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು).

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

  • ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಇನ್ನೂ ಅಧಿಕೃತವಾಗಿ ಹೇಳಿಲ್ಲ. ನಾವೇ ಮೊಬೈಲ್‌ನಲ್ಲಿ, ಕಂಪ್ಯೂಟರ್‌ಗಳಲ್ಲಿ ಅರ್ಜಿ ತುಂಬಬಹುದು. ಬೇರೆ ಕೇಂದ್ರಗಳ ಸಹಕಾರವನ್ನು ಕೂಡಾ ನೀಡಲಾಗುತ್ತದೆ ಎನ್ನಲಾಗಿದೆ.
ಇದನ್ನೂ ಓದಿ  ರೇಷನ್ ಕಾರ್ಡ್ ತಿದ್ದುಪಡಿಗೆ ಎಲ್ಲಾ ಜಿಲ್ಲೆಯವರಿಗೆ ಮತ್ತೆ ಕಾಲಾವಕಾಶ | Ration Card Correction Online Karnataka 2024 

Yuvanidhi ಯೋಜನೆ ಷರತ್ತುಗಳು

  •  ‘ಸೇವಾ ಸಿಂಧು’ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು (ಇನ್ನಷ್ಟೇ ಲಿಂಕ್ ಜನರೇಟ್ ಆಗಬೇಕಾಗಿದೆ.
  • ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಮಾಡಿದರೆ ಸಾಕಾಗುತ್ತದೆ. ಆದರೆ, ಅಸತ್ಯದ ಪ್ರಮಾಣ ಸಲ್ಲದು.
  • ಪದವಿ/ ಡಿಪ್ಲೊಮಾ ಮುಗಿಸಿದ ಫ್ರೆಷರ್ಸ್‌ಗೆ 6 ತಿಂಗಳಾದರೂ ಉದ್ಯೋಗ ಸಿಗದೆ ಇದ್ದರೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
  • 3 ಫಲಾನುಭವಿಗೆ 2 ವರ್ಷಗಳಿಗೆ ಮಾತ್ರ ಸೀಮಿತ.
  • 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತ
  • ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡ ವಿಧಿಸಲಾಗುತ್ತದೆ.

ಯಾರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ?

  • ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರು.
  • ಯಾವುದೇ ಅಪ್ರೆಂಟೀಸ್ ವೇತನ ಪಡೆಯುತ್ತಿರುವವರು.
  • ಸರಕಾರಿ/ ಖಾಸಗಿ ಉದ್ಯೋಗ ಪಡೆದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.
  • ಸರಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್ ಸಾಲ ಪಡೆದು ಸ್ವಯಂ ಉದ್ಯೋಗ ಶುರು ಮಾಡಿದವರಿಗೂ ಇಲ್ಲ

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

  • ಕರ್ನಾಟಕ ಯುವನಿಧಿ (Yuvanidhi) ಯೋಜನೆಗೆ  ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
  • ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಆಧಾ‌ರ್ ಕಾರ್ಡ್‌ ತೆಗೆದಿಟ್ಟುಕೊಳ್ಳಿ.
  • ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಸ್ಪಷ್ಟವಾಗಿಬೇಕು, ಖಾತೆಯೇ ಇಲ್ಲದಿದ್ದರೆ ಈಗಲೇ ಮಾಡಿಸಿ, ಕೆವೈಸಿ ಕೂಡಾ ಮಾಡಿ ಇಡಿ.
  • ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
  • ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ. (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು).

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

ಯುವನಿಧಿಗೆ (Yuvanidhi) ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಇನ್ನೂ ಅಧಿಕೃತವಾಗಿ ಹೇಳಿಲ್ಲ. ನಾವೇ ಮೊಬೈಲ್‌ನಲ್ಲಿ, ಕಂಪ್ಯೂಟರ್‌ಗಳಲ್ಲಿ ಅರ್ಜಿ ತುಂಬಬಹುದು. ಬೇರೆ ಕೇಂದ್ರಗಳ ಸಹಕಾರವನ್ನು ಕೂಡಾ ನೀಡಲಾಗುತ್ತದೆ ಎನ್ನಲಾಗಿದೆ.

  • ರಾಜ್ಯ ಸರಕಾರದ ‘ಯುವನಿಧಿ’ ಯೋಜನೆ ಮೂಲಕ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವವರು ಕನಿಷ್ಠ ಆರು ವರ್ಷ ಕರ್ನಾಟಕದಲ್ಲಿ ವಾಸವಾಗಿದ್ದು, ರಾಜ್ಯದಲ್ಲಿ ಪದವಿ, ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು. ಯೋಜನೆಯ ನೋಂದಣಿ ಡಿ.26ರಿಂದ ಆರಂಭವಾಗಲಿದೆ.

ನೋಂದಣಿ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿದೆ:

ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್‌ನಲ್ಲಿ ಲಾಗಿನ್ ಮಾಡಿಕೊಂಡು ಯುವನಿಧಿ ಯೋಜನೆ ಸೇವೆ ಆಯ್ಕೆ ಮಾಡಿಕೊಳ್ಳಬೇಕು

  • ಮುಖಪುಟದಲ್ಲಿ ಲಾಗ್‌ಆನ್ ನಂತರ ಅರ್ಜಿ ನಮೂನೆ ತೆರೆದುಕೊಳ್ಳಲಿದ್ದು ಮೊದಲಿಗೆ ಅಭ್ಯರ್ಥಿಗಳು ನಿಬಂಧನೆಗಳನ್ನು ಓದಿ ಮೊದಲ ಘೋಷಣೆ ಮಾಡಿಕೊಳ್ಳಬೇಕು
  • ಜಿಲ್ಲೆ, ತಾಲೂಕು ಆಯ್ಕೆ ಮಾಡಿಕೊಳ್ಳಬೇಕು
  • ಆಧಾರ್ ಸಂಖ್ಯೆ ನಮೂದಿಸಿ ಒಟಿಪಿ ಪಡೆದು ಕೆವೈಸಿ ಮಾಹಿತಿ ಪಡೆಯಬೇಕು.
  • ವಿದ್ಯಾರ್ಹತೆ ಮಾಹಿತಿ ಸಂಬಂಧ ಪ್ರಮಾಣ ಪತ್ರದಲ್ಲಿರುವ ನೋಂದಣಿ ಸಂಖ್ಯೆ ನಮೂದಿಸಿದ ತಕ್ಷಣ ಸ್ವಯಂ ಚಾಲಿತವಾಗಿ NAD ಪೋರ್ಟಲ್ ನಿಂದ ಸಕ್ರಿಯಗೊಳಿಸುತ್ತದೆ.
  • ಜಾತಿ- ಪ್ರವರ್ಗ ಆಯ್ಕೆ ಮಾಡಿಕೊಳ್ಳಬೇಕು.
  • ಮೊಬೈಲ್ ಸಂಖ್ಯೆ ನೀಡಿ ಒಟಿಪಿ ಪಡೆಯಬೇಕು. ಇ-ಮೇಲ್ ವಿಳಾಸ ದಾಖಲಿಸಿ ಒಟಿಪಿ ಪಡೆದು ಮತ್ತೊಮ್ಮೆ ದಾಖಲಿಸಬೇಕು
  • ಅರ್ಜಿ ಸ್ವೀಕೃತಿ ಯಶಸ್ವಿಯಾಗಿರುವ ಬಗ್ಗೆ ಸಂದೇಶ ರವಾನೆಯಾಗುತ್ತದೆ.
  • ನಂತರ ಸ್ವೀಕೃತಿ ಸೃಜನೆಯಾಗಲಿದ್ದು, ಅದನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.
ಇದನ್ನೂ ಓದಿ  Lingayath loan scheme - ವೀರಶೈವ ಲಿಂಗಾಯತ ವಿವಿಧ ಸಾಲ & ಸಹಾಯ ಧನಕ್ಕೆ ಅರ್ಜಿ ಆಹ್ವಾನ

Important and Useful Links 🔗

ಯುವನಿಧಿ ಡೈರೆಕ್ಟ್  ಅರ್ಜಿ ಸಲ್ಲಿಸುವ ಲಿಂಕ್
ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ಮಾಹಿತಿ 👉
ಅಧಿಸೂಚನೆ PDF
ಯುವನಿಧಿ ಅಧಿಕೃತ ಜಾಲತಾಣ
ಇಲ್ಲಿ ಕ್ಲಿಕ್ ಮಾಡಿ
ಪರೀಕ್ಷೆಯ ತಯಾರಿಗಾಗಿ ಅತ್ಯುತ್ತಮ ಪುಸ್ತಕಗಳು
ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳು
ಸರ್ಕಾರಿ ಉದ್ಯೋಗಗಳು ಲಭ್ಯವಿದೆ
Royal Jobs Hub

 

Other contents

Understanding Loans: Navigating the Financial Path

Loans have become an integral part of personal and business finance, providing individuals and organizations with the necessary capital to achieve their goals and manage financial needs. Whether it’s buying a home, starting a business, or handling unexpected expenses, loans offer a structured way to access funds. Let’s explore the basics of loans, their types, and the key considerations involved.

What is a Loan?

WhatsApp Group Join Now
Telegram Group Join Now
Instagram Group Join Now

A loan is a financial arrangement where a lender provides a borrower with a sum of money, and the borrower agrees to repay the amount with interest over a specified period. This interest serves as compensation to the lender for the risk and opportunity cost of lending money.

ಇದನ್ನೂ ಓದಿ  ABHA: ಈ ಕಾರ್ಡ್ ನಿಮ್ಮತ್ರ ಇದೆಯಾ ಹಾಗಿದ್ರೆ ನಿಮ್ಮ ಕೂಡ 5 ಲಕ್ಷ ಸಿಗುತ್ತೆ ಯಾವ ಕಾರ್ಡ್ ಗೊತ್ತಾ ಅದು RJH256

Types of Loans:

  1. Personal Loans:
    • Unsecured loans for various personal needs such as medical expenses, travel, or debt consolidation.
    • Typically based on the borrower’s creditworthiness.
  2. Home Loans (Mortgages):
    • Loans used to purchase or refinance a home.
    • Secured by the property being financed.
  3. Auto Loans:
    • Financing for the purchase of a vehicle.
    • The vehicle serves as collateral for the loan.
  4. Student Loans:
    • Designed to finance education expenses.
    • Repayment often begins after the borrower completes education.
  5. Business Loans:
    • Support for starting or expanding a business.
    • Various types, including term loans, lines of credit, and SBA loans.

Key Considerations:

  1. Interest Rates:
    • The cost of borrowing money. It can be fixed (remains constant) or variable (fluctuates based on market conditions).
  2. Repayment Terms:
    • The duration over which the borrower repays the loan. Short-term loans may have higher monthly payments but lower overall interest costs.
  3. Secured vs. Unsecured:
    • Secured loans are backed by collateral, providing lenders with a form of security. Unsecured loans, such as personal loans, rely on the borrower’s creditworthiness.
  4. Credit Score:
    • A crucial factor in determining loan eligibility and interest rates. Higher credit scores often lead to better loan terms.
  5. Fees and Charges:
    • Consider additional costs like origination fees, late payment fees, or prepayment penalties.

The Loan Process:

  1. Application:
    • Submitting necessary documentation and details to the lender.
  2. Approval:
    • The lender assesses the borrower’s creditworthiness and approves or denies the loan.
  3. Terms and Conditions:
    • Reviewing and agreeing to the loan terms, including interest rates and repayment schedules.
  4. Disbursement:
    • The lender provides the approved funds, often directly to the borrower or a third party (e.g., seller or educational institution).
  5. Repayment:
    • The borrower repays the loan according to the agreed-upon terms.

Conclusion:

Loans serve as financial tools that empower individuals and businesses to achieve their aspirations. However, responsible borrowing is essential. Understanding the terms, evaluating needs, and maintaining financial discipline are crucial aspects of making loans work to one’s advantage. Whether embarking on a new venture, pursuing education, or managing unexpected expenses, loans provide the necessary financial support to navigate life’s diverse financial challenges.

Thank You

Hi, Manjunath here, Thanks for visiting our site, Here in this website we are trying to provide you informations related to real time Job Opening and many more. Hope you all are love this and get advantage of our web page.

1 thought on “Yuvanidhi Scheme Karnataka New Update 2023 Easy Apply || ಆನ್‌ಲೈನ್ ಮೂಲಕವೇ ಯುವನಿಧಿ ನೋಂದಣಿ || ಏನಿದು ಯುವನಿಧಿ ಯೋಜನೆ? ಯಾರಿಗೆ ಸಿಗುತ್ತದೆ ಹಣ?”

Leave a comment

Add Your Heading Text Here